ವೀಡಿಯೊ..| ಟಿ20 ವಿಶ್ವಕಪ್‌ 2024 ; ಹ್ಯಾಟ್ರಿಕ್ ವಿಕೆಟ್ ಪಡೆದು ಸಾಧನೆ ಮಾಡಿದ ಆಸ್ಟ್ರೇಲಿಯಾದ ವೇಗಿ

ನಾರ್ತ್ ಸೌಂಡ್: ಟಿ20 ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ವಿರುದ್ಧದ ಸೂಪರ್ ಎಂಟರ ಹಂತದ ಪಂದ್ಯದ ವೇಳೆ ಆಸ್ಟ್ರೇಲಿಯಾದ ವೇಗಿ ಪ್ಯಾಟ್ ಕಮ್ಮಿನ್ಸ್ ಮೊದಲ ಹ್ಯಾಟ್ರಿಕ್ ಗಳಿಸಿದ್ದಾರೆ. 31 ವರ್ಷ ವಯಸ್ಸಿನ ಪ್ಯಾಟ್‌ ಕಮಿನ್ಸ್‌ ಅವರು 18 ನೇ ಓವರ್‌ನ ಕೊನೆಯ ಎರಡು ಎಸೆತಗಳಲ್ಲಿ ಮಹಮುದ್ದುಲ್ಲಾ ಮತ್ತು ಮಹೇದಿ ಹಸನ್ ಅವರನ್ನು ಔಟ್‌ ಮಾಡಿದರು ಮತ್ತು ನಂತರ ಕೊನೆಯ … Continued

ಐಪಿಎಲ್ ಹರಾಜು ಇತಿಹಾಸದಲ್ಲಿ ಅತ್ಯಂತ ದುಬಾರಿ ಬೆಲೆಗೆ ಮಾರಾಟವಾದ ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್, ನಂತರದ ಸ್ಥಾನದಲ್ಲಿ ಪ್ಯಾಟ್ ಕಮ್ಮಿನ್ಸ್

ದುಬೈ: ಆಸ್ಟ್ರೇಲಿಯಾದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಮಂಗಳವಾರ ಕೋಲ್ಕತ್ತಾ ನೈಟ್ಸ್ ರೈಡರ್ಸ್ (ಕೆಕೆಆರ್)ಗೆ 24.75 ಕೋಟಿ ರೂ.ಗಳಿಗೆ ಮಾರಾಟವಾಗಿದ್ದು, ಅವರು ಐಪಿಎಲ್ ಹರಾಜು ಇತಿಹಾಸದಲ್ಲಿ ಅತ್ಯಂತ ದುಬಾರಿ ಬೆಲೆಗೆ ಮಾರಾಟವಾದ ಆಟಗಾರ ಎನಿಸಿಕೊಂಡಿದ್ದಾರೆ. ಸ್ಟಾರ್ಕ್ ಎಂಟು ವರ್ಷಗಳ ಅನುಪಸ್ಥಿತಿಯ ನಂತರ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ (ಐಪಿಎಲ್) ಮರಳಲಿದ್ದಾರೆ, ಈ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು … Continued