ಬಾಬಾ ರಾಮದೇವ, ಆಚಾರ್ಯ ಬಾಲಕೃಷ್ಣಗೆ ದೊಡ್ಡ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಪತಂಜಲಿ ಆಯುರ್ವೇದ ಸಂಸ್ಥೆ, ಅದರ ಸಂಸ್ಥಾಪಕರಾದ ಬಾಬಾ ರಾಮದೇವ ಹಾಗೂ ಆಚಾರ್ಯ ಬಾಲಕೃಷ್ಣ ಅವರ ವಿರುದ್ಧ ದಾಖಲಿಸಲಾಗಿದ್ದ ನ್ಯಾಯಾಂಗ ನಿಂದನೆ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್‌ ಕೈಬಿಟ್ಟಿದೆ. ಪುರಾವೆ ಆಧಾರಿತ ಔಷಧಗಳನ್ನು ಗುರಿಯಾಗಿಸಿಕೊಂಡು ದಾರಿ ತಪ್ಪಿಸುವ ಜಾಹೀರಾತು ಪ್ರಕಟಿಸಿದ್ದ ಪತಂಜಲಿ ಆಯುರ್ವೇದ ಮತ್ತದರ ಪ್ರವರ್ತಕರಾದ ಬಾಬಾ ರಾಮದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಅವರು ಸುಪ್ರೀಂ ಕೋರ್ಟ್‌ನಿಂದ … Continued

ಅಮಾನತುಗೊಂಡ 14 ಉತ್ಪನ್ನಗಳ ಮಾರಾಟ ಸ್ಥಗಿತ ; ಅಂಗಡಿಗಳಿಂದ ಹಿಂಪಡೆಯಲು ಸೂಚನೆ : ಸುಪ್ರೀಂ ಕೋರ್ಟ್‌ ಗೆ ತಿಳಿಸಿದ ಪತಂಜಲಿ

ನವದೆಹಲಿ: ನವದೆಹಲಿ: ಉತ್ತರಾಖಂಡ ರಾಜ್ಯದ ಪರವಾನಗಿ ಪ್ರಾಧಿಕಾರವು ಏಪ್ರಿಲ್‌ನಲ್ಲಿ ಉತ್ಪಾದನಾ ಪರವಾನಗಿ ಅಮಾನತುಗೊಳಿಸಿದ್ದರಿಂದ 14 ಉತ್ಪನ್ನಗಳ ಮಾರಾಟ ಸ್ಥಗಿತಗೊಳಿಸಲಾಗಿದೆ ಎಂದು ಪತಂಜಲಿ ಆಯುರ್ವೇದ ಲಿಮಿಟೆಡ್‌ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಈ ಉತ್ಪನ್ನಗಳನ್ನು ಮಾರುಕಟ್ಟೆಯಿಂದ ಹಿಂತೆಗೆದುಕೊಳ್ಳುವಂತೆ 5,606 ಫ್ರಾಂಚೈಸ್ ಸ್ಟೋರ್‌ಗಳಿಗೆ ಸೂಚನೆಗಳನ್ನು ನೀಡಲಾಗಿದೆ ಎಂದು ಪತಂಜಲಿ ಸಂಸ್ಥೆ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದೆ. ಅದು … Continued

ಪತಂಜಲಿ ನ್ಯಾಯಾಂಗ ನಿಂದನೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ನವದೆಹಲಿ:  ಪತಂಜಲಿ ಆಯುರ್ವೇದ ಕಂಪನಿ ಮತ್ತು ಮಾಲೀಕರಾದ ಬಾಬಾ ರಾಮದೇವ ಮತ್ತು ಆಚಾರ್ಯ ಬಾಲಕೃಷ್ಣ ಅವರು ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ನೀಡಿದ್ದ ಸಂಬಂಧ ದಾಖಲಿಸಲಾದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪನ್ನು ಕಾಯ್ದಿರಿಸಿದೆ. ಪತಂಜಲಿ ಉತ್ಪನ್ನಗಳ ಕುರಿತು ಪ್ರಕಟಿಸಲಾಗಿದ್ದ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ತೆಗೆದುಹಾಕಲು ತೆಗೆದುಕೊಂಡ ಕ್ರಮಗಳ ಬಗ್ಗೆ ಅಫಿಡವಿಟ್‌ ಸಲ್ಲಿಸಲಾಗುವುದು ಎಂದು ಪತಂಜಲಿ ತಿಳಿಸಿದ … Continued

ಸುಪ್ರೀಂ ಕೋರ್ಟ್ ತರಾಟೆ ನಂತರ ದೊಡ್ಡದಾಗಿ ಕ್ಷಮೆಯಾಚನೆ ಪ್ರಕಟಿಸಿದ ಪತಂಜಲಿ ಸಂಸ್ಥೆ

ನವದೆಹಲಿ: ದಾರಿ ತಪ್ಪಿಸುವ ಮತ್ತು ಅಲೋಪಥಿ ಪದ್ದತಿ ವಿರುದ್ಧ ಅವಹೇಳನಕರ ಜಾಹೀರಾತು ಅಭಿಯಾನ ಆರಂಭಿಸಿದ್ದಕ್ಕಾಗಿ ಪತಂಜಲಿ ಆಯುರ್ವೇದ ಪ್ರಕಟಿಸಿದ್ದ ಬೇಷರತ್‌ ಕ್ಷಮೆಯಾಚನೆ ಜಾಹೀರಾತಿನ ಗಾತ್ರದ ಬಗ್ಗೆ ಸುಪ್ರೀಂ ಕೋರ್ಟ್‌ ಆಕ್ಷೇಪ ವ್ಯಕ್ತಪಡಿಸಿದ ಒಂದು ದಿನದ ನಂತರ ಅದು ಜಾಹೀರಾತಿನ ಗಾತ್ರವನ್ನು ಹೆಚ್ಚಿಸಿ ಕಂಪೆನಿ ಕ್ಷಮಾಪಣೆ ಪ್ರಕಟಿಸಿದೆ. ವಿವಿಧ ದಿನಪತ್ರಿಕೆಗಳಲ್ಲಿ ಬುಧವಾರ ಪ್ರಕಟವಾದ ಜಾಹೀರಾತು ಈ ಹಿಂದೆ … Continued

ನೀವು ಅಮಾಯಕರಲ್ಲ : ಬಾಬಾ ರಾಮದೇವ, ಆಚಾರ್ಯ ಬಾಲಕೃಷ್ಣಗೆ ಸುಪ್ರೀಂ ಕೋರ್ಟ್‌ ಮತ್ತೆ ತರಾಟೆ

ನವದೆಹಲಿ: ಆಧುನಿಕ ವೈದ್ಯ ಪದ್ಧತಿಯನ್ನು ಅವಹೇಳನ ಮಾಡಿ ದಾರಿ ತಪ್ಪಿಸುವಂತಹ ಜಾಹೀರಾತು ಪ್ರಸಾರ ಮಾಡಿದ್ದಕ್ಕಾಗಿ ಪತಂಜಲಿ ಆಯುರ್ವೇದ ಪ್ರವರ್ತಕರಾದ ಬಾಬಾ ರಾಮದೇವ ಮತ್ತು ಆಚಾರ್ಯ ಬಾಲಕೃಷ್ಣ ಅವರು ಯಾಚಿಸಿರುವ ಕ್ಷಮೆಯ ನೈಜತೆ ಗ್ಗೆ ತಿಳಿಯಲು ಸುಪ್ರೀಂ ಕೋರ್ಟ್‌ ಮಂಗಳವಾರ ಈ ಇಬ್ಬರೊಂದಿಗೆ ವೈಯಕ್ತಿಕ ಸಂವಹನ ನಡೆಸಿತು. ಈ ಹಂತದಲ್ಲಿ ಅವರಿಬ್ಬರೂ ಕ್ಷಮೆ ಯಾಚಿಸಿದರಾದರೂ ನ್ಯಾಯಮೂರ್ತಿಗಳಾದ ಹಿಮಾ … Continued

ಹಾದಿ ತಪ್ಪಿಸುವ ಜಾಹೀರಾತು: ‘ನಾವೇನು ಕುರುಡರಲ್ಲ’ ; ಬಾಬಾ ರಾಮದೇವ ‘ಭೇಷರತ್ ಕ್ಷಮೆ’ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಪತಂಜಲಿ ಸಂಸ್ಥೆಯ ಹಾದಿ ತಪ್ಪಿಸುವ ಜಾಹಿರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿ ಸಂಸ್ಥಾಪಕರಾದ ಯೋಗ ಗುರು ಬಾಬಾ ರಾಮದೇವ ಮತ್ತು ಆಚಾರ್ಯ ಬಾಲಕೃಷ್ಣ ಅವರು ಸಲ್ಲಿಸಿದ ಮತ್ತೊಂದು ಬೇಷರತ್‌ ಕ್ಷಮೆಯಾಚನೆಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. “ನಾವು ಕುರುಡರಲ್ಲ” ಮತ್ತು ಈ ಪ್ರಕರಣದಲ್ಲಿ “ಉದಾರವಾಗಿರಲು ಬಯಸುವುದಿಲ್ಲ” ಎಂದು ಹೇಳಿ ಅದನ್ನು ತಿರಸ್ಕರಿಸಿದೆ. ಇಷ್ಟು ದಿನ ಪತಂಜಲಿ ವಿರುದ್ಧ … Continued

ಪತಂಜಲಿ ಸಂಸ್ಥೆಯಿಂದ ನ್ಯಾಯಾಲಯ ಆದೇಶದ ಉಲ್ಲಂಘನೆ: ಸುಪ್ರೀಂ ಕೋರ್ಟ್‌ ಕೆಂಡಾಮಂಡಲ

ನವದೆಹಲಿ: ವೈಜ್ಞಾನಿಕ ತಳಹದಿಯ ಔಷಧಗಳನ್ನು ಗುರಿಯಾಗಿಸಿಕೊಂಡ ಜಾಹೀರಾತುಗಳನ್ನು ನಿಲ್ಲಿಸಲು ವಿಫಲವಾಗಿ ಕೇವಲ ನೆಪಮಾತ್ರದ ಕ್ಷಮೆಯಾಚನೆ ಅಫಿಡವಿಟ್‌ ಸಲ್ಲಿಸಿದ್ದ ಪತಂಜಲಿ ಆಯುರ್ವೇದ ಸಂಸ್ಥೆಯನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಇಂತಹ ಜಾಹೀರಾತುಗಳ ಪ್ರಸಾರ ನಿಲ್ಲಿಸುವಂತೆ ನ್ಯಾಯಾಲಯ ಕಂಪನಿಗೆ ಆದೇಶಿಸಿರುವ ಬಗ್ಗೆ ತನ್ನ ಮಾಧ್ಯಮ ವಿಭಾಗಕ್ಕೆ ತಿಳಿದಿಲ್ಲ ಎಂದು ಪತಂಜಲಿ ನೀಡಿದ ಹೇಳಿಕೆಯನ್ನು ನ್ಯಾಯಮೂರ್ತಿಗಳಾದ ಹಿಮಾ … Continued

ದಾರಿ ತಪ್ಪಿಸುವ ಜಾಹೀರಾತು: ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚಿಸಿದ ಪತಂಜಲಿ

ನವದೆಹಲಿ: ವೈಜ್ಞಾನಿಕ ತಳಹದಿಯ ಔಷಧಗಳನ್ನು (ಎವಿಡೆನ್ಸ್‌ ಬೇಸ್ಡ್‌ ಮೆಡಿಸಿನ್‌- ಇಬಿಎಂ) ಗುರಿಯಾಗಿಸಿಕೊಂಡು ಜಾಹೀರಾತು ನೀಡಿದ್ದ ಪತಂಜಲಿ ಆಯುರ್ವೇದ ಮತ್ತು ಅದರ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚಿಸಿದ್ದಾರೆ. ಆಯುರ್ವೇದಕ್ಕೆ ಪ್ರೋತ್ಸಾಹ ನೀಡಲೆಂದು ಹೊರತರಲಾದ ಈ ಜಾಹೀರಾತುಗಳನ್ನು ಕಂಪನಿ ಮತ್ತೆ ಪ್ರಕಟಿಸುವುದಿಲ್ಲ ಎಂದು ಬಾಲಕೃಷ್ಣ ಅವರು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ್ದಾರೆ. … Continued

ಶೋಕಾಸ್ ನೋಟಿಸ್‌ಗೆ ಉತ್ತರಿಸದ ಬಾಬಾ ರಾಮದೇವ: ಖುದ್ದು ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್‌ ಸೂಚನೆ

ನವದೆಹಲಿ: ಪತಂಜಲಿ ಉತ್ಪನ್ನಗಳ ಬಗ್ಗೆ ಜನಸಾಮಾನ್ಯರನ್ನು ದಾರಿತಪ್ಪಿಸುವ ಜಾಹೀರಾತು ನೀಡಿದ ಹಿನ್ನೆಲೆಯಲ್ಲಿ ಪತಂಜಲಿ ಆಯುರ್ವೇದ ಸಂಸ್ಥೆ ವಿರುದ್ಧ ಹೂಡಲಾದ ನ್ಯಾಯಾಂಗ ನಿಂದನೆ ಮೊಕದ್ದಮೆಗೆ ಸಂಬಂಧಿಸಿದಂತೆ ಶೋಕಾಸ್ ನೋಟಿಸ್‌ಗೆ ಉತ್ತರ ನೀಡಲು ವಿಫಲವಾದ ಬಾಬಾ ರಾಮದೇವ ಅವರು ಖುದ್ದು ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಸೂಚನೆ ನೀಡಿದೆ. ಪ್ಪು ಮಾಹಿತಿಯೊಂದಿಗೆ ಜನರ ದಾರಿ ತಪ್ಪಿಸಲಾಗುತ್ತಿದೆ ಎಂದು … Continued