ಮಾರಣಾಂತಿಕ ರೋಗದಿಂದ ಬಳಲುತ್ತಿರುವವರಿಗೆ ದಯಾಮರಣದ ಹಕ್ಕು ಜಾರಿ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ತೀವ್ರ ಅನಾರೋಗ್ಯಕ್ಕೊಳಗಾಗಿ ಯಾವುದೇ ಚಿಕಿತ್ಸೆ ನೀಡಿದರೂ ಗುಣಮುಖರಾಗಲು ಸಾಧ್ಯವೇ ಇಲ್ಲದ ಜೀವನಪೂರ್ತಿ ಸಂಕಷ್ಟ ಅನುಭವಿಸುವ ಮಾರಣಾಂತಿಕ ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕನ್ನು ರಾಜ್ಯದಲ್ಲಿ ಜಾರಿಗೊಳಿಸಲಾಗಿದೆ. ಸುಪ್ರೀಂಕೋರ್ಟ್‌ನ ಆದೇಶದಂತೆ ಕರ್ನಾಟಕದಲ್ಲಿ ಈ ಕಾನೂನು ಜಾರಿ ಮಾಡಲಾಗಿದ್ದು, ಈ ಸಂಬಂಧ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಈ ಸಂಬಂಧ ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಆರೋಗ್ಯ … Continued