ಬೋರ್‌ವೆಲ್ ಮೋಟಾರ್ ಆನ್ ಮಾಡುತ್ತಿದ್ದಂತೆ ನಾಡ ಬಾಂಬ್ ಸ್ಫೋಟ ; ಕುಕೃತ್ಯದ ಶಂಕೆ
ತುಮಕೂರು: ರೈತರೊಬ್ಬರ ಹೊಲದಲ್ಲಿ ಬೋರ್‌ವೆಲ್ ಮೋಟಾರ್ ಆನ್ ಮಾಡುತ್ತಿದ್ದಂತೆ ನಾಡ ಬಾಂಬ್ ಸ್ಫೋಟಗೊಂಡ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕನಿಕಲಬಂಡೆ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮತ್ತೊಂದು ಜೀವಂತ ನಾಡ ಬಾಂಬ್ ಸಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಶುಕ್ರವಾರ ನಡೆದಿದ್ದು, ರೈತ ಗಿರಿಯಪ್ಪ ಎಂಬವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಯಾವುದೇ … Continued