ವಿಚಾರಣೆ ವೇಳೆ ಪವಿತ್ರಾ ಗೌಡ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದ ಪೊಲೀಸರು
ಬೆಂಗಳೂರು: ಚಿತ್ರದುರ್ಗ ನಿವಾಸಿ ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ ಚಿತ್ರನಟ ದರ್ಶನ್ ಸ್ನೇಹಿತೆ ಹಾಗೂ ಕೊಲೆ ಪ್ರಕರಣ ಮೊದಲ ಆರೋಪಿ ಪವಿತ್ರಾ ಗೌಡ ವಿಚಾರಣೆ ವೇಳೆ ಅಸ್ವಸ್ಥರಾಗಿದ್ದು, ಪೊಲೀಸರು ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ವರದಿಯಾಗಿದೆ. ಕಾಮಾಕ್ಷಿಪಾಳ್ಯ ಪೊಲೀಸರ ಕಸ್ಟಡಿಯಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆಳತಿ ಪವಿತ್ರಾ ಗೌಡ ಅಸ್ವಸ್ಥಗೊಂಡಿದ್ದು, ಹೀಗಾಗಿ ಇಂದು ಮಂಗಳವಾರ … Continued