ಪೇಟಿಎಂ ಸಿಇಒ ಸ್ಥಾನಕ್ಕೆ ಭವೇಶ ಗುಪ್ತಾ ದಿಢೀರ್‌ ರಾಜೀನಾಮೆ

ನವದೆಹಲಿ : ಪೇಟಿಎಂ(Paytm)ನ ಮೂಲ ಕಂಪನಿ ಒನ್‌97 (One97) ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭವೇಶ ಗುಪ್ತಾ ಅವರು ಕಂಪನಿಗೆ ರಾಜೀನಾಮೆ ನೀಡಿದ್ದಾರೆ ಎಂದು ಅಧಿಕೃತ ಹೇಳಿಕೆ ಶನಿವಾರ ತಿಳಿಸಿದೆ. ನಾಯಕತ್ವ ಬದಲಾವಣೆಯ ಭಾಗವಾಗಿ, ಫಿನ್ಟೆಕ್ ಸಂಸ್ಥೆ ಪೇಟಿಎಂ ರಾಕೇಶ್ ಸಿಂಗ್ ಅವರನ್ನು ಪೇಟಿಎಂ ಮನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಿಸಿದೆ. ಪಾವತಿ … Continued

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ವಿಜಯಶೇಖರ ಶರ್ಮಾ

ನವದೆಹಲಿ: ವಿಜಯಶೇಖರ ಶರ್ಮಾ ಅವರು ಪೇಟಿಂಎ (Paytm) ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (PPBL) ನ ಅರೆಕಾಲಿಕ ನಾನ್-ಎಕ್ಸಿಕ್ಯೂಟಿವ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದಾರೆ. ಅಲ್ಲದೆ, ಬ್ಯಾಂಕ್‌ನ ಮಂಡಳಿಯನ್ನು ಪುನರ್ರಚಿಸಲಾಗಿದೆ. ಮಾರ್ಚ್ 15 ರ ನಂತರದ ಯಾವುದೇ ಗ್ರಾಹಕರಿಂದ ಠೇವಣಿ ಮತ್ತು ಕ್ರೆಡಿಟ್‌ಗಳನ್ನು ಸ್ವೀಕರಿಸದಂತೆ ರಿಸರ್ವ್ ಬ್ಯಾಂಕ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (PPBL) ಅನ್ನು ನಿರ್ಬಂಧಿಸಿದೆ. ಸೆಂಟ್ರಲ್ ಬ್ಯಾಂಕ್ … Continued

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ವಿರುದ್ಧ ಆರ್‌ಬಿಐ ಕ್ರಮ : ಫೆ.29ರ ನಂತರ ಹಣ ಡೆಪಾಸಿಟ್‌, ವ್ಯಾಲೆಟ್‌ ಟಾಪ್‌ ಅಪ್‌ ಸೇವೆಗಳಿಗೆ ನಿರ್ಬಂಧ

ನವದೆಹಲಿ: ಪೇಟಿಎಂ ವಿರುದ್ಧ ಆರ್‌ಬಿಐ ಪ್ರಮುಖ ಕ್ರಮ ತೆಗೆದುಕೊಂಡಿದೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ (PPBL) ಹೊಸ ಗ್ರಾಹಕರನ್ನು ಸೇರಿಸುವುದನ್ನು ನಿಷೇಧಿಸಿದೆ. ಈ ನಿರ್ಧಾರವು ಫೆಬ್ರವರಿ 29ರಿಂದ ಜಾರಿಗೆ ಬರಲಿದೆ ಎಂದು ಹೇಳಿದೆ. ಈ ನಿಷೇಧದ ನಂತರ, ಗ್ರಾಹಕರು ತಮ್ಮ ಖಾತೆಗೆ ಹಣವನ್ನು ಜಮಾ ಮಾಡಲು ಸಾಧ್ಯವಾಗುವುದಿಲ್ಲ. ಅಲ್ಲದೆ, ವ್ಯಾಲೆಟ್, ಫಾಸ್ಟ್‌ಟ್ಯಾಗ್‌ … Continued