‘ಕ್ರಿಕೆಟ್ ಗೆಲ್ಲಬೇಕು, ಅದು ಅತ್ಯಂತ ಮುಖ್ಯ’: ಹೈಬ್ರಿಡ್ ಮಾದರಿಯಲ್ಲಿ ಚಾಂಪಿಯನ್ಸ್ ಟ್ರೋಫಿ ನಡೆಯುವ ಬಗ್ಗೆ ಸುಳಿವು ನೀಡಿದ ಪಿಸಿಬಿ ಮುಖ್ಯಸ್ಥ
ನವದೆಹಲಿ: ಶನಿವಾರ ನಡೆದ ಐಸಿಸಿಯ ವರ್ಚುವಲ್ ಸಭೆಯ ನಂತರ 2025 ರ ಚಾಂಪಿಯನ್ಸ್ ಟ್ರೋಫಿ ಆಯೋಜಿಸಿರುವ ಆತಿಥೇಯ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಹೈಬ್ರಿಡ್ ಮಾದರಿಯನ್ನು ಒಪ್ಪಿಕೊಂಡಿದೆ ಎಂದು ವರದಿಯಾಗಿದೆ. ಆದರೆ ಈ ಬಗ್ಗೆ ಐಸಿಸಿ ಯಾವುದೇ ಮಾಹಿತಿ ನೀಡಿಲ್ಲ. ಇಡೀ ಪಂದ್ಯಾವಳಿಯನ್ನು ಪಾಕಿಸ್ತಾನದಲ್ಲಿ ಆಯೋಜಿಸುವ ನಿಲುವು ತಳೆದಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಈಗ … Continued