ನೇಹಾ ಬೋರಾಗೆ ಹಿನ್ನಡೆ: ಶಾಂತಿ ಬಾಂಡ್‌ ನೋಟಿಸ್‌ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ಅವರ ವಿರುದ್ಧ ನಡೆದ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದಕ್ಕಾಗಿ ಶಾಂತಿ ಕಾಪಾಡುವ ಭರವಸೆ ನೀಡಿ ಬಾಂಡ್‌ ಸಲ್ಲಿಸುವಂತೆ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್‌ ನೀಡಿದ್ದ ನೋಟಿಸ್‌ ಪ್ರಶ್ನಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘದ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ. ನ್ಯಾಯಮೂರ್ತಿ ಸುಬ್ರಮೋಣಿಯಂ ಪ್ರಸಾದ ಅವರು … Continued