ಪೆಗಾಸಸ್ ಬೇಹುಗಾರಿಕೆ ಪ್ರಕರಣ: ತನಿಖೆ ಕುರಿತು ನಾಳೆ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟ
ನವದೆಹಲಿ: ಪೆಗಾಸಸ್ ಬೇಹುಗಾರಿಕೆ (Pegasus Case) ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮೇಲ್ವಿಚಾರಣೆಯ ಸ್ವತಂತ್ರ ತನಿಖೆಯನ್ನು ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ನಾಳೆ (ಬುಧವಾರ) ತೀರ್ಪು ಪ್ರಕಟಿಸಲಿದೆ. ಸರ್ಕಾರಿ ಏಜೆನ್ಸಿಗಳಿಂದ ಅನಧಿಕೃತವಾಗಿ ಫೋನ್ ಕದ್ದಾಲಿಕೆ ಮಾಡಲು ಪೆಗಾಸಸ್ ಬೇಹುಗಾರಿಕೆ ತಂತ್ರಜ್ಞಾನ ಬಳಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟಿನಲ್ಲಿ ಅರ್ಜಿಗಳು ದಾಖಲಾಗಿದ್ದವು. ಈ … Continued