ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಭಾರೀ ಟ್ವಿಸ್ಟ್; ಹಾಸನ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಜೊತೆ ಕಾರ್ತಿಕ ಫೋಟೋಗಳು ವೈರಲ್..!
ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವೀಡಿಯೊ ಪೆನ್ಡ್ರೈವ್ ಪ್ರಕರಣ ತಿರುವುಗಳ ಮೇಲೆ ಪಡೆಯುತ್ತಿದೆ. ಈಗ ಈ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದ್ದು, ಪ್ರಜ್ವಲ್ ರೇವಣ್ಣ ಕುಟುಂಬದ ಮಾಜಿ ಕಾರು ಚಾಲಕ ಕಾರ್ತಿಕ ಹಾಸನ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರನ್ನು ಭೇಟಿಯಾಗಿರುವ ಫೋಟೊಗಳು ಹರಿದಾಡುತ್ತಿವೆ. ತನಗೆ ಪ್ರಜ್ವಲ್ ರೇವಣ್ಣ … Continued