ಅಶ್ಲೀಲ ವೀಡಿಯೊ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೋಟಿಸ್ ನೀಡಿದ ವಿದೇಶಾಂಗ ಸಚಿವಾಲಯ
ನವದೆಹಲಿ: ಪೆನ್‌ಡ್ರೈವ್ ಪ್ರಕರಣದ ಬಳಿಕ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ವಿದೇಶಾಂಗ ಸಚಿವಾಲಯ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ನಿಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ಯಾಕೆ ರದ್ದು ಮಾಡಬಾರದು ಎಂಬುದಕ್ಕೆ ಉತ್ತರ ನೀಡುವಂತೆ ಅದು ಸೂಚಿಸಿದೆ. ವಿದೇಶಾಂಗ ಸಚಿವಾಲಯ ಶುಕ್ರವಾರ ಪ್ರಜ್ವಲ್ ರೇವಣ್ಣ ಅವರಿಗೆ ಜಾರಿ ಮಾಡಿದ ಶೋಕಾಸ್ ನೋಟಿಸ್ ನಲ್ಲಿ ವಿದೇಶಕ್ಕೆ … Continued