ಹೊಸ ಕೋವಿಡ್ ರೂಪಾಂತರಿ ಓಮಿಕ್ರಾನ್ ಭೀತಿ: ಮತ್ತೆ ಲಸಿಕೆ ಕೇಂದ್ರಗಳತ್ತ ಮುಖ ಮಾಡಿದ ಜನ..!
ಬೆಂಗಳೂರು: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾದ ಈಗ ಜಗತ್ತಿನ ೧೫ ದೇಶಗಳಿಗೆ ಹಬ್ಬಿದ ಕೋವಿಡ್ ಹೊಸ ರೂಪಾಂತರ ಓಮಿಕ್ರಾನ್ ಜಾಗತಿಕವಾಗಿ ಆತಂಕ ಸೃಷ್ಟಿಸಿರುವ ಬೆನ್ನಲ್ಲೇ ಜನ ಲಸಿಕೆ ಪಡೆಯಲು ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ದೇಶದಲ್ಲಿ ಕೊರೊನಾ ಎರಡನೇ ಅಲೆ ಸಂಪೂರ್ಣ ನಿಯಂತ್ರಣಕ್ಕೆ ಬಂದಿದ್ದು, ಇನ್ನು ಕೊರೊನಾ ಕಾಲ ಮುಗಿದೇ ಹೋಯಿತು ಎಂದು ಅಂದುಕೊಂಡವರಿಗೆ ಇದೀಗ ಕೊರೊನಾ ಹೊಸ ರೂಪಾಂತರ … Continued