ಬೆಂಗಳೂರಲ್ಲಿ ಧ್ವನಿವರ್ಧಕ ಬಳಕೆಗೆ ಅನುಮತಿ‌ ಪಡೆಯಲು 15 ದಿನಗಳ ಗಡುವು

ಬೆಂಗಳೂರು : ರಾಜ್ಯದಲ್ಲಿ ಆಜಾನ್-ಸುಪ್ರಭಾತ ವಿವಾದ ಹಿನ್ನೆಲೆಯಲ್ಲಿ ಧ್ವನಿವರ್ಧಕ ಬಳಕೆ ಬಗ್ಗೆ ಸರ್ಕಾರವು ಮಾರ್ಗಸೂಚಿ ಹೊರಡಿಸಿದೆ. ಈ ಬೆನ್ನಲ್ಲೇ ಬೆಂಗಳೂರು ನಗರದಲ್ಲಿ ಧ್ವನಿವರ್ಧಕ ಬಳಸಬೇಕಾದರೆ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾತ್ರಿ ವೇಳೆ ಲೌಡ್ ಸ್ಪೀಕರ್​ ಬಳಕೆಗೆ ಅನುಮತಿಯಿಲ್ಲ. ನಿತ್ಯ ಲೌಡ್ … Continued