ದೇಶದಲ್ಲಿ ದಾಖಲೆ ಏರಿಕೆ ಕಂಡ ಪೆಟ್ರೋಲ್-ಡೀಸೆಲ್ ದರ

ಬೆಂಗಳೂರು: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮುಂದುವರೆದಿದೆ. ಬೆಂಗಳೂರು ಸೇರಿದಂತೆ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರಿಗೆ ಮತ್ತೆ 35 ಪೈಸೆ ಏರಿಕೆಯಾಗಿದ್ದು, ಇದು ಪ್ರತಿ ಲೀಟರಿಗೆ ಈವರೆಗಿನ ದಾಖಲೆ ಪ್ರಮಾಣದ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರಿಗೆ 112.39 ರೂ.ಗಳಿಗೆ ಏರಿಕೆಯಾಗಿದ್ದರೆ ಡೀಸೆಲ್ ಪ್ರತಿ ಲೀಟರಿಗೆ 103.31ರೂ.ಗಳಿಗೆ ಏರಿದೆ. ದೆಹಲಿಯಲ್ಲಿ ಪೆಟ್ರೋಲ್ … Continued