ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ
ಸಂಗ್ರೂರ್ : ಭಾರತೀಯ ಜನತಾ ಪಕ್ಷ (ಬಿಜೆಪಿ) ಕಚೇರಿಗೆ ಸೋಮವಾರ ಮುಂಜಾನೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ಪಂಜಾಬ್‌ನ ಸಂಗ್ರೂರಿನಲ್ಲಿ ನಡೆದಿದೆ. ಈ ದಾಳಿಯಿಂದ ಕಚೇರಿಯ ಹೊರಗೋಡೆಯಲ್ಲಿ ಸುಟ್ಟ ಗುರುತುಗಳು ಕಂಡುಬಂದಿದ್ದು, ಅದೃಷ್ಟವಶಾತ್ ಪ್ರಾಣಾಪಾಯ ಅಥವಾ ಯಾರಿಗೂ ಗಾಯಗಳಾಗಿಲ್ಲ. ಪ್ರಕರಣ ಸಂಬಂಧ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಸೋಮವಾರ ಮುಂಜಾನೆ … Continued