ಚಲಿಸುತ್ತಿದ್ದ ಕಾರಿನಲ್ಲೇ ಯುವತಿಗೆ ಚಾಕುವಿನಿಂದ ಇರಿದ ಯುವಕ ; ಕ್ಷಣದಲ್ಲೇ ಸ್ಫೋಟಗೊಂಡ ಕಾರಿನಲ್ಲಿ ಆತ ಸಜೀವ ದಹನ

ಬೆಂಗಳೂರು/ತುಮಕೂರು: ತುಮಕೂರು ಹೆದ್ದಾರಿಯಲ್ಲಿ ಭೀಕರ ದುರಂತ ಸಂಭವಿಸಿದ್ದು, ಚಲಿಸುತ್ತಿದ್ದ ಕಾರಿನಲ್ಲೇ ಭಗ್ನ ಪ್ರೇಮಿ ಎಂದು ಹೇಳಲಾದ ವ್ಯಕ್ತಿಯೊಬ್ಬ ಯುವತಿಗೆ ಚಾಕು ಇರಿದು, ನಂತರ  ಪೆಟ್ರೋಲ್ ಬಾಂಬ್ ಸಿಡಿಸಿ ಸ್ಫೋಟಿಸಿಕೊಂಡು ಸಾವಿಗೀಡಾದ ಘಟನೆ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಮೃತನನ್ನು ನಾಗೇಂದ್ರ (30) ಎಂದು ಗುರುತಿಸಲಾಗಿದೆ. ಹಾಗೂ ಗಾಯಗೊಂಡಿರುವ ಯುವತಿಯನ್ನು ರಮ್ಯಾ  (23) ಎಂದು ಗುರುತಿಸಲಾಗಿದ್ದು, ಸದ್ಯ … Continued

ರಾಂಚಿಯ ಆರ್‌ಎಸ್‌ಎಸ್ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿಗೆ ಯತ್ನ

ರಾಂಚಿ : ರಾಂಚಿಯ ನಿವಾರಣ್‌ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಚೇರಿಯ ಮೇಲೆ ಮಂಗಳವಾರ ತಡರಾತ್ರಿ ಪೆಟ್ರೋಲ್‌ ಬಾಂಬ್‌ ದಾಳಿ ನಡೆಸಲು ದುಷ್ಕರ್ಮಿಗಳು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಇಬ್ಬರು ಅಪರಿಚಿತ ವ್ಯಕ್ತಿಗಳು ಆರ್‌ಎಸ್‌ಎಸ್ ಕಚೇರಿಯ ಆವರಣದೊಳಗೆ ಪೆಟ್ರೋಲ್ ತುಂಬಿದ ಬಾಟಲಿಗಳನ್ನು ಎಸೆಯಲು ಯತ್ನಿಸಿದ್ದಾರೆ. ಆದರೆ, ಎರಡೂ ಬಾಟಲಿಗಳು ಕಚೇರಿಯ … Continued

ಬೆಳಗಾವಿ | ಗ್ರಾಮ ಪಂಚಾಯತ ಕಟ್ಟಡಕ್ಕೆ ಪೆಟ್ರೋಲ್ ಬಾಂಬ್ ಎಸೆದ ಕಿಡಿಗೇಡಿಗಳು

ಬೆಳಗಾವಿ : ಬೆಳಗಾವಿ ತಾಲೂಕು ಕಲಕಾಂಬ ಗ್ರಾಮ ಪಂಚಾಯತ ಕಟ್ಟಡಕ್ಕೆ ಶುಕ್ರವಾರ ತಡರಾತ್ರಿ ಕಿಡಿಗೇಡಿಗಳು ಪೆಟ್ರೋಲ್ ಬಾಂಬ್ ಎಸೆದು ಬೆಂಕಿ ಹಚ್ಚಲು ಪ್ರಯತ್ನ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಕಚೇರಿಯ ಪೀಠೋಪಕರಣಕ್ಕೆ ಹಾನಿಯಾಗಿದೆ. ಸಿಸಿಟಿವಿ ಕ್ಯಾಮರಾ ಕಿತ್ತು ಬಂದಿದೆ. ಈ ವಿಷಯ ಶನಿವಾರ ಸ್ಥಳೀಯರಿಗೆ ಗೊತ್ತಾಯಿತು. ಪೆಟ್ರೋಲ್ ತುಂಬಿ ಅದಕ್ಕೆ ಬೆಂಕಿ ಹಚ್ಚಿ ಗ್ರಾಮ ಪಂಚಾಯತ … Continued

ಚೆನ್ನೈ ರಾಜಭವನದ ಹೊರಗೆ ಪೆಟ್ರೋಲ್ ಬಾಂಬ್ ಎಸೆತ : ಓರ್ವನ ಬಂಧನ

ಚೆನ್ನೈ : ತಮಿಳುನಾಡಿನ ರಾಜಧಾನಿ ಚೆನ್ನೈನ ರಾಜಭವನದ ಹೊರಗೆ ಪೆಟ್ರೋಲ್ ಬಾಂಬ್ ಎಸೆದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ವಿನೋದ ಎಂದು ಗುರುತಿಸಲಾಗಿದೆ. ನೀಟ್ ಮಸೂದೆಗೆ ರಾಜ್ಯಪಾಲ ಟಿ.ಎನ್.ರವಿ ಅವರು ಒಪ್ಪಿಗೆ ನೀಡದ ಕಾರಣ ಪೆಟ್ರೋಲ್ ಬಾಂಬ್ ಎಸೆದಿರುವುದಾಗಿ ಆರೋಪಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಮೂರು ದಿನಗಳ ಹಿಂದಷ್ಟೆ ಈತ ಜೈಲಿನಿಂದ ಬಿಡುಗಡೆಯಾಗಿದ್ದ. … Continued

ಪಿಸ್ತೂಲ್, ಪೆಟ್ರೋಲ್ ಬಾಂಬ್ ಹಿಡಿದುಕೊಂಡು ಶಾಲೆಗೆ ಪ್ರವೇಶಿಸಿದ ವ್ಯಕ್ತಿ : ವಿದ್ಯಾರ್ಥಿಗಳ ಒತ್ತೆಯಾಳು ಪ್ರಯತ್ನ ವಿಫಲ | ವೀಕ್ಷಿಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾದ ಶಾಲೆಯೊಂದಕ್ಕೆ ಪ್ರವೇಶಿಸಿದ ಬಂದೂಕು ಹಿಡಿದ ವ್ಯಕ್ತಿಯೊಬ್ಬ ಮಕ್ಕಳನ್ನು ಒತ್ತೆಯಾಳಾಗಿ ಇರಿಸಿಕೊಳ್ಳಲು ಪ್ರಯತ್ನಿಸಿದ ಘಟನೆ ವರದಿಯಾಗಿದೆ. ಆದರೆ ನಂತರ ಪೊಲೀಸರು ಆತನ ಯತ್ನವನ್ನು ವಿಫಲಗೊಳಿಸಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಮಾಲ್ಡಾದ ಮುಚಿಯಾ ಚಂದ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ವ್ಯಕ್ತಿ ಗನ್ ಹಿಡಿದು ತರಗತಿಗೆ ಪ್ರವೇಶಿಸಿ, ಕುಳಿತು … Continued