ಏಪ್ರಿಲ್ 5 ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

ಬೆಂಗಳೂರು : ಟೋಲ್ ಶುಲ್ಕ, ಹಳೆ ವಾಹನ ವಿಲೇವಾರಿ ನೀತಿ, ಮೋಟಾರು ಕಾಯ್ದೆ ಉಲ್ಲಂಘನೆ ದಂಡ ಹೆಚ್ಚಳ, ಡೀಸೆಲ್ ದರ ಹೆಚ್ಚಳ ಸೇರಿದಂತೆ ಕೇಂದ್ರ ಸರ್ಕಾರ ಸಾರಿಗೆ ವಿರೋಧಿ ನೀತಿಗಳನ್ನು ಖಂಡಿಸಿ ಏಪ್ರಿಲ್ 5 ರಿಂದ ದೇಶವ್ಯಾಪಿ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ಲಾರಿ ಮಾಲೀಕರು ಹಾಗೂ ಏಜೆಂಟರ ಫೆಡರೇಷನ್ ಅಧ್ಯಕ್ಷ … Continued

ಹೆಚ್ಚುತ್ತಿರುವ ಇಂಧನ ಬೆಲೆ: ಆತಂಕದಲ್ಲಿ ಸಣ್ಣ ಪ್ರಮಾಣದ ಸಾರಿಗೆ ಸಂಸ್ಥೆಗಳು

ಹೆಚ್ಚುತ್ತಿರುವ ಇಂಧನ ಬೆಲೆಗಳಿಂದಾಗಿ ಸಣ್ಣ ಪ್ರಮಾಣದ ಸಾರಿಗೆ ಸಂಸ್ಥೆಗಳು ದೊಡ್ಡ ಆತಂಕಕ್ಕೆ ಸಿಲುಕಿವೆ. ಇಂಧನ ಬೆಲೆಗಳು ಹಣದುಬ್ಬರವನ್ನು ಹೆಚ್ಚಿಸುವ ಸಾಧ್ಯತೆ ದಟ್ಟವಾಗುತ್ತಿದೆ. ಪೆಟ್ರೋಲ್‌, ಡೀಸೆಲ್‌ ಬೆಲೆ ಹೆಚ್ಚಳದಿಂದಾಗಿ ಸಾರಿಗೆ ಕ್ಷೇತ್ರ, ಸರಕು ಸಾಗಣೆ, ಜನರೇಟರ್‌ ಬಳಸುವ ಕ್ಷೇತ್ರಗಳ ಮೇಲೆ ವ್ಯಾಪಕ ಪರಿಣಾಮವಾಗಿದೆ. ಪೆಟ್ರೋಲ್‌ ಬೆಲೆ ಪ್ರತಿ ಲೀಟರ್‌ಗೆ ೧೦೦ರೂ. ನತ್ತ ಧಾವಿಸುತ್ತಿದ್ದರೆ, ಡೀಸೆಲ್‌ ಪ್ರತಿ ಲೀಟರ್‌ಗೆ … Continued

ಪೆಟ್ರೋಲ್‌ ಬೆಲೆ ಹೆಚ್ಚಳ ಖಂಡಿಸಿ ಎಲೆಕ್ಟ್ರಿಕ್‌ ಬೈಕ್‌ನಲ್ಲಿ ಮಮತಾ ದೀದಿ ಸವಾರಿ

ಕೊಲ್ಕತ್ತಾ: ಕೇಂದ್ರ ಸರ್ಕಾರದ ಇಂಧನ ಬೆಲೆ ಏರಿಕೆ ಖಂಡಿಸಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಕೂಟರ್‍ನಲ್ಲಿ ಸಂಚರಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ದೇಶದಲ್ಲಿ ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ರಾಜ್ಯ ಕಾರ್ಯದರ್ಶಿ ನಬಣ್ಣಾ ಅವರೊಂದಿಗೆ ಮುಖ್ಯಮಂತ್ರಿಯವರು ಸ್ಕೂಟರ್‍ನಲ್ಲಿ ಕುಳಿತಿದ್ದರು. ಇದರ ವಿಡಿಯೋ ಈಗ ವೈರಲ್ ಆಗಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ … Continued