ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ : ಶುಕ್ರವಾರದಿಂದಲೇ ಜಾರಿ

ನವದೆಹಲಿ : ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ದೇಶಾದ್ಯಂತ ಲೀಟರಿಗೆ ತಲಾ 2 ರೂಪಾಯಿ ಕಡಿಮೆ ಮಾಡಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಈ ಕುರಿತು ಅವರು ಎಕ್ಸ್‌ ನಲ್ಲಿ ಮಾಹಿತಿ ನೀಡಿದ್ದಾರೆ. ಲೋಕಸಭೆ ಚುನಾವಣೆ ವಾರಗಳ ಮೊದಲು ಈ ಘೋಷಣೆ ಮಾಡಲಾಗಿದ್ದು, ಪರಿಷ್ಕೃತ … Continued

ಚಳಿಗಾಲದ ಅಂತ್ಯಕ್ಕೆ ಇಂಧನ ಬೆಲೆ ಕುಸಿತ: ಪೆಟ್ರೋಲಿಯಂ ಸಚಿವ ಪ್ರಧಾನ್‌ ವಿಶ್ವಾಸ

ಇಂಧನ ಬೆಲೆ ಚಳಿಗಾಲದ ಅಂತ್ಯಕ್ಕೆ ಕಡಿಮೆಯಾಗಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌ ಹೇಳಿದ್ದಾರೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ಬೆಲೆಯಲ್ಲಿನ ಹೆಚ್ಚಳ ಗ್ರಾಹಕರ ಮೇಲೆ ವ್ಯಾಪಕ ಪರಿಣಾಮ ಬೀರಿದೆ. ಚಳಿಗಾಲವು ಮುಗಿಯುತ್ತಿದ್ದಂತೆ ಬೆಲೆಗಳು ಸ್ವಲ್ಪ ಕಡಿಮೆಯಾಗುತ್ತವೆ. ಇಂಧನ ಬೆಲೆ ಹೆಚ್ಚಳವು ಅಂತರರಾಷ್ಟ್ರೀಯ ವಿಷಯವಾಗಿದೆ. ಬೇಡಿಕೆಯ ಹೆಚ್ಚಳದಿಂದಾಗಿ ಬೆಲೆ ಹೆಚ್ಚಾಗಿದೆ. ಚಳಿಗಾಲದಲ್ಲಿ ಇದು ಸಂಭವಿಸುತ್ತದೆ ಎಂದು … Continued

ಸೋನಿಯಾ ಅಳಿಯನ ಸೈಕಲ್‌ ಸವಾರಿ: ತೈಲ ಬೆಲೆ ಹೆಚ್ಚಳಕ್ಕೆ ಖಂಡನೆ

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್‌ ವಾಧ್ರಾ ಪೆಟ್ರೋಲ್‌, ಡೀಸೆಲ್‌ ಬೆಲೆ ಹೆಚ್ಚಳ ಖಂಡಿಸಿ ದೆಹಲಿಯಲ್ಲಿ ಬೈಸಿಕಲ್‌ ಸವಾರಿ ಮಾಡಿ ಪ್ರತಿಭಟಿಸಿದರು. ಸೋನಿಯಾ ಗಾಂಧಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಹೆಚ್ಚಳ ಖಂಡಿಸಿ ಹೇಳಿಕೆ ನೀಡಿದ ಮರುದಿನ ರಾಬರ್ಟ್‌ ವಾಧ್ರಾ ದೆಹಲಿಯ ಖಾನ್‌ ಮಾರುಕಟ್ಟೆಯಿಂದ ತಮ್ಮ ಕಚೇರಿಗೆ ಸೈಕಲ್‌ ಮೂಲಕ ತೆರಳಿದರು. ಪೆಟ್ರೋಲ್‌ ಬೆಲೆ … Continued

ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಳ: ಕೇಂದ್ರ ಸರ್ಕಾರಕ್ಕೆ ಸೋನಿಯಾ ಪತ್ರ

ನವ ದೆಹಲಿ: ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಬಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಕೇಂದ್ರ ಸರ್ಕಾರವು “ಜನರ ದುಃಖ ಮತ್ತು ಸಂಕಟಗಳಿಂದ ಲಾಭ ಗಳಿಸುತ್ತಿದೆ” ಎಂದು ಆರೋಪಿಸಿದೆ. ಮೂರು ಪುಟಗಳ ಪತ್ರದಲ್ಲಿ ಸೋನಿಯಾ ಗಾಂಧಿ ಕೇಂದ್ರ ಸರ್ಕಾರವನ್ನು “ಪೆಟ್ರೋಲ್ ಮತ್ತು ಡೀಸೆಲ್ ಮೇಲೆ … Continued