ಇಂಧನ ತೆರಿಗೆ ಇಳಿಕೆ ಕುರಿತು ಇಂಧನ ಸಚಿವರು- ರಾಜ್ಯ ಸರ್ಕಾರ ಚರ್ಚಿಸಲಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಇಂಧನ ತೆರಿಗೆ ಇಳಿಕೆ ಕುರಿತಂತೆ ರಾಜ್ಯ ಸರಕಾರ ಹಾಗೂ ಕೇಂದ್ರದ ಇಂಧನ ಖಾತೆ ಸಚಿವರು ಪರಸ್ಪರ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. ಪೆಟ್ರೋಲ್‌ ದರ ಹೆಚ್ಚಳದ ಬಗ್ಗೆ ಈಗಾಗಲೇ ಹಣಕಾಸು ಸಚಿವರು ಮಾತನಾಡಿದ್ದಾರೆ. ಕೇಂದ್ರದ ತೆರಿಗೆಯ 30 ರೂ.ಗಳಲ್ಲಿ 17 ರೂ. ರಾಜ್ಯಗಳಿಗೆ ಹೋಗುತ್ತದೆ. ಹಾಗಾಗಿ ರಾಜ್ಯ ಮತ್ತು … Continued

ಪಶ್ಚಿಮ ಬಂಗಾಳದಲ್ಲಿ ಪ್ರತಿ ಲೀಟರ್‌ಗೆ ೧ ರೂ.ತೆರಿಗೆ ಕಡಿತ ಮಾಡಿದ ಸರ್ಕಾರ

ಕೋಲ್ಕತ್ತಾ: ಫೆಬ್ರವರಿ 22 ರ ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಗೆ ಲೀ 1 ರೂ ಕಡಿತಗೊಳಿಸುವಂತೆ ಬಂಗಾಳ ಸರ್ಕಾರ ಭಾನುವಾರ ಪ್ರಕಟಿಸಿದೆ. ರಾಜ್ಯ ಹಣಕಾಸು ಸಚಿವ ಅಮಿತ್ ಮಿತ್ರಾ ಈ ಕ್ರಮವು ಹೆಚ್ಚುತ್ತಿರುವ ಇಂಧನದ ಬೆಲೆಯಿಂದ ಬಳಲುತ್ತಿರುವ ಜನರಿಗೆ ಸ್ವಲ್ಪ ಅನುಕೂಲ ನೀಡುತ್ತದೆ ಎಂದು ಹೇಳಿದರು. ಕೇಂದ್ರವು ಪೆಟ್ರೋಲ್‌ನಿಂದ (ಫೆಬ್ರವರಿ … Continued

ಮತ್ತೆ ಏರಿದ ಪೆಟ್ರೋಲ್‌ ದರ

ಬೆಂಗಳೂರು: ಕಳೆದ ವಾರಪೂರ್ತಿ ದರ ಏರಿಕೆ ಕಂಡಿದ್ದ ಪೆಟ್ರೋಲ್ ಹಾಗೂ ಡೀಸೆಲ್ ದರ ರವಿವಾರ ಕೂಡ ಏರಿಕೆ ಕಂಡಿದೆ. 6 ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ದರಗಳಲ್ಲಿ 2.16 ರೂ. ಏರಿಕೆಯಾಗಿದೆ. ಭಾರತೀಯ ರೂಪಾಯಿ ಮೌಲ್ಯವು ಡಾಲರ್ ಎದುರು ಕುಸಿತ ಕಂಡಿರುವುದು ತೈಲ ಬೆಲೆಯನ್ನು ಮತ್ತಷ್ಟು ಏರಿಸುವ ಸೂಚನೆ ನೀಡಿದೆ. ಪ್ರಸ್ತುತ ರೂಪಾಯಿ ಮೌಲ್ಯವು ಡಾಲರ್ … Continued

ಪೆಟ್ರೋಲ್‌ ಬೆಲೆ ಏರಿಕೆ: ತಮ್ಮದೇ ಸರ್ಕಾರದ ವಿರುದ್ಧ ಸ್ವಾಮಿ ಕಿಡಿ

ನವ ದೆಹಲಿ: ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣಿಯನ್ ಸ್ವಾಮಿ ಈಗ ಮತ್ತೊಮ್ಮೆ ಕೇಂದ್ರದ ತಮ್ಮದೇ ರ್ಕಾರದ ವಿರುದ್ಧ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಿಡಿಕಾರಿದ್ದಾರೆ. ಪೆಟ್ರೋಲ್ ಬೆಲೆ ವಿಷಯಕ್ಕಾಗಿ ಕೇಂದ್ರದ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿರುವ ಸುಬ್ರಹ್ಮಣಿಯನ್ ಸ್ವಾಮಿ, ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.ಭಾರತ ಹಾಗೂ ನೆರೆ ರಾಷ್ಟ್ರಗಳಲ್ಲಿನ ಪೆಟ್ರೋಲ್ ಬೆಲೆಯನ್ನು ಹೋಲಿಕೆ ಮಾಡಿರುವ … Continued