ಇಡ್ಲಿ ಪ್ರಿಯರಿಗೆ ಶಾಕ್ ; ಇಡ್ಲಿ ತಯಾರಿಕೆಗೆ ಬಳಸುವ ಪ್ಲಾಸ್ಟಿಕ್‌ನಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ
ಬೆಂಗಳೂರು: ಬೆಂಗಳೂರಿನ ಹಲವಾರು ಹೋಟೆಲ್‌ಗಳು, ದರ್ಶಿನಿಗಳು ಹಾಗೂ ಇತರೆಡೆಗಳಲ್ಲಿ ನೀಡಲಾಗುತ್ತಿರುವ ಇಡ್ಲಿಗಳಲ್ಲಿ ಕ್ಯಾನ್ಸರ್ ಕಾರಕ (cause cancer) ಅಂಶಗಳು ಪತ್ತೆಯಾಗಿವೆ ಎಂಬ ಅಂಶಗಳು ಬೆಳಕಿಗೆ ಬಂದಿದೆ. ಇಡ್ಲಿ ತಯಾರಿಕೆಗೆ ಬಳಸುವ ಪ್ಲಾಸ್ಟಿಕ್‌ನಲ್ಲಿ ಕ್ಯಾನ್ಸರ್ ಕಾರಕ ಅಂಶ (Carcinogenicity) ಪತ್ತೆಯಾಗಿದೆ ಎಂದು ಆಹಾರ ಇಲಾಖೆಯ ವರದಿ ಬಹಿರಂಗಪಡಿಸಿದೆ. ಇಡ್ಲಿಯನ್ನು ಬೇಯಿಸಲು ಬಳಸಲಾಗುವ ಸ್ಟೀಮರ್‌ಗಳಲ್ಲಿ ಪ್ಲಾಸ್ಟಿಕ್ ಅನ್ನು ಬಳಸಲಾಗುತ್ತಿದ್ದು, … Continued