ಎಸ್‌ಡಿಪಿಐ, ಪಿಎಫ್‌ಐ ಸಂಘಟನೆ ಕಾಂಗ್ರೆಸ್ ಬೆಳೆಸಿದ ಕೂಸು: ಪ್ರಹ್ಲಾದ ಜೋಶಿ ವಾಗ್ದಾಳಿ
ಹುಬ್ಬಳ್ಳಿ: ಎಸ್‌ಡಿಪಿಐ ಸಂಘಟನೆಯ ಹಿಂದೆ ಕಾಂಗ್ರೆಸ್ ನಾಯಕರ ಬೆಂಬಲವಿದ್ದು, ಈ ಸಂಘಟನೆ ಕಾಂಗ್ರೆಸ್ ಬೆಳೆಸಿದ ಕೂಸು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ಶನಿವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳನ್ನು ಕಾಂಗ್ರೆಸ್, ಎಡಪಕ್ಷದವರು ಬೆಳೆಸಿದ್ದಾರೆ. ಈ ಸಂಘಟನೆಗಳಿಗೆ ಕಾಂಗ್ರೆಸ್ ಕುಮ್ಮಕ್ಕು ಇದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಈ ಸಂಘಟನೆಗಳ ಮೇಲಿನ … Continued