ಬಿಜೆಪಿ ಮುಖಂಡ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ: 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ ನೆಟ್ಟಾರು ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ), ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಶುಕ್ರವಾರ ಬಂಧಿಸಿದೆ. ಇಂದು, ಶುಕ್ರವಾರ (ಜುಲೈ ೪) ಕಣ್ಣೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕತಾರ್‌ನಿಂದ ಆಗಮಿಸಿದ ಆರೋಪಿ ಅಬ್ದುಲ್ ರೆಹಮಾನ್ ಎಂಬಾತನನ್ನು ಎನ್‌ಐಎ ತಂಡ … Continued