ಕೊರೊನಾ 3ನೇ ಅಲೆಯಿಂದ ಮಕ್ಕಳಿಗೆ ಇಲ್ಲ ತೀವ್ರ ಅಪಾಯ, ಮಾರಣಾಂತಿಕದ ಸಾಧ್ಯತೆ ಕಡಿಮೆ

ಚಂಡೀಗಢ್​: ದೇಶವೀಗ ಕೊರೊನಾ ಮೂರನೇ ಅಲೆ (Covid 3rd Wave) ಪ್ರಾರಂಭದಲ್ಲಿದೆ. ಇದು ಮಕ್ಕಳ ಮೇಲೆ ಯಾವುದೇ ದೊಡ್ಡ ಪರಿಣಾಮ ಸಾಧ್ಯತೆ ಬಹಳ ಕಡಿಮೆ ಎಂದು ಚಂಡಿಗಢ್​​ನ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಯ ಸ್ನಾತಕೋತ್ತರ ಸಂಸ್ಥೆಯ(PGIMER) ನಿರ್ದೇಶಕ ಡಾ. ಜಗತ್​ ರಾಮ್​ ಹೇಳಿದ್ದಾರೆ. ಅನೇಕ ಮಕ್ಕಳಲ್ಲಿ ಪ್ರತಿಕಾಯಗಳು ಉತ್ಪತ್ತಿಯಾಗಿವೆ. ಹಾಗಾಗಿ ಮೂರನೇ ಅಲೆ ಮಕ್ಕಳಿಗೆ ಮಾರಣಾಂತಿಕವಾಗಿ … Continued