ಸಿದ್ದಾಪುರ ; ಪಿಗ್ಮಿ ಹಣಕ್ಕಾಗಿ ವೃದ್ದೆಯ ಕತ್ತು ಹಿಸುಕಿ ಕೊಲೆ
ಸಿದ್ದಾಪುರ: ಪಿಗ್ಮಿ ಸಂಗ್ರಹಿಸುತ್ತಿದ್ದ ಒಂಟಿ ವೃದ್ಧೆಯ ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ಒಳ ನುಗ್ಗಿ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿ ಹಣ ದೋಚಿಕೊಂಡು ಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ನಗರದ ಸೊರಬ ರಸ್ತೆಯ ಬಸವನಗಲ್ಲಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಎರಡ್ಮೂರು ದಿನಗಳ ನಂತರ ಘಟನೆ ಬೆಳಕಿಗೆ ಬಂದಿದೆ. ಸಹಕಾರಿ ಬ್ಯಾಂಕ್ ಒಂದರ … Continued