ಅಪರೂಪದ ವಿದ್ಯಮಾನ : ರಾಷ್ಟ್ರಪತಿಗಳ ವಿರುದ್ದವೇ ಸುಪ್ರೀಂ ಕೋರ್ಟ್‌ ಮೆಟ್ಟಲೇರಿದ ಕೇರಳ ಸರ್ಕಾರ…!

ನವದೆಹಲಿ : ರಾಜ್ಯ ವಿಧಾನಸಭೆ ಅಂಗೀಕರಿಸಿದ ನಾಲ್ಕು ವಿಧೇಯಕಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಮ್ಮತಿ ನೀಡದೆ ತಡೆಹಿಡಿದಿರುವುದನ್ನು ಪ್ರಶ್ನಿಸಿ ಕೇರಳ ಸರಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ವಕೀಲ ಸಿ.ಕೆ. ಶಶಿ ಅವರ ಮೂಲಕ ಸಲ್ಲಿಸಿದ ಅರ್ಜಿಯಲ್ಲಿ, ರಾಜ್ಯ ಸರ್ಕಾರದ ಈ ಮಸೂದೆಗಳು ಒಪ್ಪಿಗೆಗಾಗಿ ರಾಜ್ಯಪಾಲರ ಬಳಿ ಸುಮಾರು ಎರಡು ವರ್ಷಗಳಿಂದ ಬಾಕಿ ಉಳಿದಿವೆ. … Continued

ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಜಾರಿಗೆ ಕೇಂದ್ರ ಸರ್ಕಾರದ ಅಧಿಸೂಚನೆ ನಂತರ ನಾವು ಜಾರಿ ಮಾಡಲ್ಲ ಎಂದ ಪಶ್ಚಿಮ ಬಂಗಾಳ, ಕೇರಳ ಸಿಎಂಗಳು

ನವದೆಹಲಿ: 2019 ರ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಗೆ ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದ್ದರೂ ಸಹ, ತಮ್ಮ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ಕೇರಳ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳು ಹೇಳಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ‘ಚುನಾವಣೆಗೂ ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆಯ … Continued

ಏಕರೂಪ ನಾಗರಿಕ ಸಂಹಿತೆ ಜಾರಿ ವಿರುದ್ಧ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ತಿರುವನಂತಪುರಂ: ಕೇಂದ್ರ ಸರ್ಕಾರದ ಉದ್ದೇಶಿತ ಏಕರೂಪ ನಾಗರಿಕ ಸಂಹಿತೆ (UCC) ಜಾರಿಗೆ ತರುವುದರ ವಿರುದ್ಧ ಕೇರಳ ವಿಧಾನಸಭೆಯು ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿದೆ. ಮಂಗಳವಾರ, ಆಗಸ್ಟ್ 8 ರಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಂಡಿಸಿದ ನಿರ್ಣಯವು, ದೇಶದಲ್ಲಿ ಯುಸಿಸಿ ಜಾರಿಗೆ ತರಲು ಕೇಂದ್ರ ಸರ್ಕಾರದ “ಏಕಪಕ್ಷೀಯ ಮತ್ತು ಆತುರದ ನಡೆ” ಭಾರತೀಯ ಸಂವಿಧಾನದ “ಜಾತ್ಯತೀತ … Continued

ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕಾಮಗಾರಿ: ಕೇರಳದ ಬೇಡಿಕೆಗೆ ಒಪ್ಪದ ಕರ್ನಾಟಕ

ಬೆಂಗಳೂರು: ರಾಜ್ಯದ ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ, ವನ್ಯಜೀವಿಧಾಮಗಳಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ ಎಂದು ಕೇರಳ ಸರ್ಕಾರಕ್ಕೆ ರಾಜ್ಯ ಸರ್ಕಾರ ತಿಳಿಸಿದೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭೇಟಿ ಬಳಿಕ ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇತ್ತೀಚೆಗೆ ನಡೆದ ದಕ್ಷಿಣ ವಲಯ ಪರಿಷತ್ತಿನ ಸಭೆಯಲ್ಲಿ ತೀರ್ಮಾನಿಸಿದಂತೆ ದ್ವಿಪಕ್ಷೀಯ ಮಾತುಕತೆ ನಡೆಸಲು ಪಿಣರಾಯಿ ವಿಜಯನ್ ಬಂದಿದ್ದರು … Continued

ಭಗವಾನ್‌ ಅಯ್ಯಪ್ಪ ಎಡರಂಗದ ಸರ್ಕಾರದ ಪರವಾಗಿದ್ದಾನೆ : ಪಿಣರಾಯಿ ವಿಜಯನ್‌

ಭಗವಾನ್ ಅಯ್ಯಪ್ಪ ಮತ್ತು ಇತರ ಎಲ್ಲ ದೇವರುಗಳು ಎಡ ಪ್ರಜಾಪ್ರಭುತ್ವ ರಂಗದ ಕಡೆಗಿದ್ದಾರೆ . ಏಕೆಂದರೆ ಎಡರಂಗದ ಸರ್ಕಾರ ಜನರಿಗೆ ಪ್ರಾಮುಖ್ಯತೆ ನೀಡಿದೆ ಮತ್ತು ಅವರನ್ನು ರಕ್ಷಿಸಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಹೇಳಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯ ಧರ್ಮದಂ ಕ್ಷೇತ್ರದ ಆರ್‌ಸಿ ಅಮಲಾ ಶಾಲೆಯಲ್ಲಿ ಮತ ಚಲಾಯಿಸಿದ ಅವರು, ಭಗವಾನ್‌ ಅಯ್ಯಪ್ಪ ಅವರ … Continued

ಕೇರಳ ; ಪಿಣರಾಯಿ ವಿಜಯನ್‌ ವಿರುದ್ಧ ಮೃತ ವಲಯಾರ್ ಸಹೋದರಿಯರ ತಾಯಿ ಸ್ಪರ್ಧೆ

ತಿರುವನಂತಪುರಂ: 2017ರಲ್ಲಿ ಕೇರಳದ ಪಾಲಕ್ಕಾಡ್‌ನಲ್ಲಿ ಲೈಂಗಿಕ ಕಿರುಕುಳದ ನಂತರ ನಿಗೂಢವಾಗಿ ಮೃತಪಟ್ಟಿದ್ದ ವಲಯಾರ್ ಸಹೋದರಿಯರ ತಾಯಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಕಣ್ಣೂರು ಜಿಲ್ಲೆಯ ಧರ್ಮದಂ ವಿಧಾನಸಭಾ ಕ್ಷೇತ್ರದಿಂದ ತಾವು ಕಣಕ್ಕಿಳಿಯಲಿದ್ದು, ತಮ್ಮ ಮಕ್ಕಳಿಗೆ ನ್ಯಾಯ ದೊರೆಯದ ಕಾರಣ ಪ್ರತಿಭಟನಾ ರೂಪದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕೇರಳದ ಪಾಲಕ್ಕಾಡ್‌ನಲ್ಲಿನ … Continued