ಪಿಐಎಸ್ಎ 2025 ವರದಿ : ಜಾಗತಿಕವಾಗಿ ವಿದ್ಯಾರ್ಥಿಗಳ ಓದು, ಗಣಿತ ಸಾಮರ್ಥ್ಯದಲ್ಲಿ ಭಾರಿ ಕುಸಿತ ; ಎಐ ಬಳಕೆಯಿಂದ ಮತ್ತಷ್ಟು ಸಂಕೀರ್ಣ
ಪ್ಯಾರಿಸ್: ಜಗತ್ತಿನಾದ್ಯಂತ 15 ವರ್ಷದ ವಿದ್ಯಾರ್ಥಿಗಳು ಏನು ಕಲಿಯುತ್ತಿದ್ದಾರೆ? ಅವರು ಓದಿದ್ದನ್ನು ಎಷ್ಟು ಆಳವಾಗಿ ಅರ್ಥಮಾಡಿಕೊಳ್ಳುತ್ತಿದ್ದಾರೆ? ಗಣಿತ ಮತ್ತು ವಿಜ್ಞಾನವನ್ನು ಎಷ್ಟು ಪರಿಣಾಮಕಾರಿಯಾಗಿ ಬಳಸಬಲ್ಲರು? ಸ್ಮಾರ್ಟ್ಫೋನ್, ಸಾಮಾಜಿಕ ಜಾಲತಾಣ, ಡಿಜಿಟಲ್ ಸಾಧನಗಳು ಹಾಗೂ ಕೃತಕ ಬುದ್ಧಿಮತ್ತೆ (AI) ಅವರ ಕಲಿಕೆಯ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತಿವೆ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಹುಡುಕುವ ಆರ್ಥಿಕ … Continued