ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಯುದ್ಧ ಪೀಡಿತ ಸುಡಾನ್‌ನಿಂದ ರಕ್ಷಿಸಲ್ಪಟ್ ಭಾರತೀಯರ ಮೊದಲ ಬ್ಯಾಚ್
ನವದೆಹಲಿ : ಸುಡಾನ್‌ನಿಂದ ರಕ್ಷಿಸಲ್ಪಟ್ಟ 360 ಭಾರತೀಯರನ್ನು ಹೊತ್ತ ವಾಣಿಜ್ಯ ವಿಮಾನವು ಬುಧವಾರ ಸಂಜೆ ನವದೆಹಲಿಯಲ್ಲಿ ಬಂದಿಳಿಯಿತು. ಸೌದಿ ಅರೇಬಿಯನ್ ಏರ್‌ಲೈನ್ಸ್ ವಿಮಾನವು ಜೆಡ್ಡಾ ಕಿಂಗ್ ಅಬ್ದುಲ್ ಅಜೀಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 1:56 ಕ್ಕೆ ಹೊರಟು ರಾತ್ರಿ 9 ಗಂಟೆಗೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಿತು. ಸುಡಾನ್ ಸೈನ್ಯ ಮತ್ತು … Continued