ವೀಡಿಯೊ…| 178 ಜನರಿದ್ದ ವಿಮಾನಕ್ಕೆ ಹೊತ್ತಿಕೊಂಡ ಬೆಂಕಿ ; ರೆಕ್ಕೆ ಮೇಲೆ ನಿಂತು ಜೀವ ಉಳಿಸಿಕೊಂಡ ಪ್ರಯಾಣಿಕರು
ಡೆನ್ವರ್: ಡಲ್ಲಾಸ್‌ಗೆ ತೆರಳುತ್ತಿದ್ದ ಅಮೆರಿಕನ್ ಏರ್‌ಲೈನ್ಸ್ ವಿಮಾನವೊಂದು ಡೆನ್ವರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದೆ. ವಿಮಾನದಲ್ಲಿ ಆರು ಸಿಬ್ಬಂದಿ ಸೇರಿದಂತೆ 178 ಮಂದಿ ಇದ್ದರು. ಅಮೆರಿಕನ್ ಏರ್ಲೈನ್ಸ್ ಬೋಯಿಂಗ್ 737-800 ಕೊಲೊರಾಡೋ ಸ್ಪ್ರಿಂಗ್ಸ್‌ನಿಂದ ಹೊರಟಿತ್ತು. ಆಗ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೀಗಾಗಿ ವಿಮಾನವನ್ನು ಡೆನ್ವರ್ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು ಎಂದು ಏರ್‌ಲೈನ್ ವಕ್ತಾರರು … Continued