ಟೇಕ್-ಆಫ್ ಆದ ಕೆಲವೇ ಕ್ಷಣಗಳಲ್ಲಿ ಅಪಘಾತಕ್ಕೀಡಾದ ವಿಮಾನ ; 66 ಮಂದಿ ಸಾವು
ಬೊಗೋಟಾ: ಕೊಲಂಬಿಯಾದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಕನಿಷ್ಠ 66 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. 125 ಸೈನಿಕರು ಮತ್ತು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕ್-ಆಫ್ ಆಗುವ ಸಂದರ್ಭದಲ್ಲೇ ಪತನಗೊಂಡಿದೆ. ಕೊಲಂಬಿಯಾದ ದಕ್ಷಿಣ ಭಾಗದ ಎಕ್ವಡಾರ್ ಮತ್ತು ಪೆರು ಗಡಿ ಸಮೀಪವಿರುವ ಪೋರ್ಟೊ ಲೆಗುಯಿಜಾಮೊ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ಕ್ಷಣಗಳಲ್ಲಿ … Continued