ಅಹಮದಾಬಾದ್ ವಿಮಾನ ಅಪಘಾತ: ಮೃತರ ಸಂಖ್ಯೆ 274ಕ್ಕೆ ಏರಿಕೆ
ಅಹಮದಾಬಾದ್ : ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಗುರುವಾರ ಅಹಮದಾಬಾದ್‌ನಲ್ಲಿ ಅಪಘಾತಕ್ಕೀಡಾದ ದುರಂತದಲ್ಲಿ ಸಾವಿನ ಸಂಖ್ಯೆ 274ಕ್ಕೆ ಏರಿದೆ ಎಂದು ಮೂಲಗಳನ್ನು ಉಲ್ಲೇಖಿಸಿದ ಹಲವಾರು ವರದಿಗಳು ತಿಳಿಸಿವೆ. ಸತ್ತವರಲ್ಲಿ ವಿಮಾನದಲ್ಲಿದ್ದ ಪ್ರಯಾಣಿಕರು ಮತ್ತು ಸಿಬ್ಬಂದಿ ಮಾತ್ರವಲ್ಲದೆ, ಮೇಘನಿನಗರ ಪ್ರದೇಶದ ನಿವಾಸಿಗಳು ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುರುವಾರ ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ … Continued