133 ಪ್ರಯಾಣಿಕರಿದ್ದ ಚೀನಾ ವಿಮಾನ ಪತನ
ಚೀನಾ ಈಸ್ಟರ್ನ್ ಏರ್ಲೈನ್ಸ್ಗೆ ಸೇರಿದ ಬೋಯಿಂಗ್ 737-800 ವಿಮಾನ ಇಂದು, ಸೋಮವಾರ ದಕ್ಷಿಣ ಚೀನಾದ ವುಝೌ ಬಳಿ ಪರ್ವತಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ. ಕುನ್ಮಿಂಗ್ ಎಂಬ ನಗರದಿಂದ ಗುವಾಂಗ್ಝೌಕ್ಕೆ ಸಂಚಾರ ಮಾಡುತ್ತಿದ್ದ ಈ ವಿಮಾನದಲ್ಲಿ 133 ಪ್ರಯಾಣಿಕರಿದ್ದರು ಎಂದು ಹೇಳಲಾಗಿದೆ. ಅಪಘಾತಕ್ಕೀಡಾಗಿದ್ದು, ಗುಡ್ಡ ಪ್ರದೇಶದಿಂದ ಭರ್ಜರಿ ಹೊಗೆ ಏಳುತ್ತಿರುವ ವೀಡಿಯೋ ವೈರಲ್ ಆಗಿದೆ. ಇದು ಸುಮಾರು ಆರು ವರ್ಷ … Continued