ವೀಡಿಯೊ..| ಪ್ಲಾಸ್ಟಿಕ್ ನೀರಿನ ಬಾಟಲಿಯಿಂದ ಕಾರಿಗೆ ಬೆಂಕಿ ಹೊತ್ತಿಕೊಂಡ ವೀಡಿಯೊ ವೈರಲ್; ಇದಕ್ಕೆ ಕಾರಣ ತೋರಿಸಿದ ಇನ್ಸ್ಟಾಗ್ರಾಮರ್-ವೀಕ್ಷಿಸಿ
ರಸ್ತೆ ಬದಿಯಲ್ಲಿ ಕಾರೊಂದು ಹೊತ್ತಿ ಉರಿಯುತ್ತಿರುವ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ವಾಹನದೊಳಗೆ ಬಿಟ್ಟಿದ್ದ ನೀರಿನ ಬಾಟಲಿಯಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ಬಾಟಲಿಯು ಸೂರ್ಯನ ತೀವ್ರ ಶಾಖದ ಕಿರಣಕ್ಕೆ ಒಡ್ಡಿಕೊಂಡ ನಂತರ ನಂತರ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ. ಘಟನೆಯ ಸ್ಥಳವು ಅಸ್ಪಷ್ಟವಾಗಿದ್ದರೂ, ಇದು ದೆಹಲಿ-ಎನ್ಸಿಆರ್ ಪ್ರದೇಶದ ಘಟನೆ ಎಂದು ನಂಬಲಾಗಿದೆ, … Continued