ವಾಲಿಬಾಲ್ ಆಡುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಸಮೀಪದ ಸುರಿಂಜೆ ಗ್ರಾಮದಲ್ಲಿ ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದ ವೇಳೆ 15 ವರ್ಷದ ಬಾಲಕ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ದುರ್ಘಟನೆ ನಡೆದಿದೆಎಂದು ವರದಿಯಾಗಿದೆ. ಮೃತ ಬಾಲಕನನ್ನು ಲಿಖಿತ್ ಅಮೀನ್ ಎಂದು ಗುರುತಿಸಲಾಗಿದ್ದು, ಆತ ಸುರಿಂಜೆಯ ಕೋಟೆ ಬೊಳ್ಳಾರು ಸರ್ಕಾರಿ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ (10ನೇ ತರಗತಿ) ವಿದ್ಯಾರ್ಥಿ. ಸುರಿಂಜೆ … Continued

ಕಾರವಾರ : ಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು 3 ವರ್ಷದ ಮಗು ಸಾವು

ಕಾರವಾರ: ಮೂರು ವರ್ಷದ ಬಾಲಕಿಯೊಬ್ಬಳು ಮನೆಯ ಪಕ್ಕದಲ್ಲೇ ಇದ್ದ ಬಾವಿಯಲ್ಲಿ ಬಿದ್ದು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕಾರವಾರ ನಗರದ ಹರಿದೇವ ನಗರದಲ್ಲಿ ಈ ಘಟನೆ ನಡೆದಿದ್ದು, ಬಾಲಕಿ ಬಾವಿಯ ಸಮೀಪ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೃತಳನ್ನು ಮೂರುವರ್ಷದ ಬಾಲಕಿ ಸ್ತುತಿ ಎಂದು ಗುರುತಿಸಲಾಗಿದೆ. ಈಕೆ … Continued