ಆರ್ಥಿಕ ದುರ್ಬಲ ವರ್ಗದವರಿಗೆ 10% ಮೀಸಲಾತಿ: ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

ನವದೆಹಲಿ: 103 ನೇ ಸಂವಿಧಾನ ತಿದ್ದುಪಡಿಯ ಸಿಂಧುತ್ವವನ್ನು ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿದ ನಂತರ ಸುಪ್ರೀಂ ಕೋರ್ಟ್ ಮಂಗಳವಾರ ತನ್ನ ತೀರ್ಪನ್ನು ಕಾಯ್ದಿರಿಸಿದೆ. ಇದು ಆರ್ಥಿಕವಾಗಿ ದುರ್ಬಲ ವರ್ಗ (ಇಡಬ್ಲ್ಯೂಎಸ್)ದವರಿಗೆ ಪ್ರವೇಶ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಶೇಕಡಾ 10 ರಷ್ಟು ಮೀಸಲಾತಿ ಒದಗಿಸುತ್ತದೆ. ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ … Continued