ಇಂದು ಇಂಡಿಯಾ ಮೈತ್ರಿಕೂಟದಿಂದ ಪ್ರಧಾನಿ ಅಭ್ಯರ್ಥಿ ಆಯ್ಕೆ : ಉದ್ಧವ್ ಠಾಕ್ರೆ
ನವದೆಹಲಿ : ಇಂದು (ಜೂನ್ 5) ಇಂಡಿಯಾ ಒಟ್ಟೂಟ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಿಳಿಸಿದ್ದಾರೆ. ಇಂಡಿಯಾ ಮೈತ್ರಿಕೂಟ ರಚನೆಯಾದ ದಿನವೇ ನಾವು ದೇಶದಲ್ಲಿ ಸರ್ವಾಧಿಕಾರವನ್ನು ಅಂತ್ಯ ಮಾಡಿ ಸಂವಿಧಾನವನ್ನು ಉಳಿಸಬೇಕೆಂದು ನಿರ್ಧಾರ ಮಾಡಿದ್ದೆವು. ಇಂದು ನಾವು ಪ್ರಧಾನಿ ಅಭ್ಯರ್ಥಿಯನ್ನು ನಿರ್ಧರಿಸುತ್ತೇವೆ. … Continued