ಪ್ರಧಾನಿ ಪದವಿ ಮಾನನಷ್ಟ ಪ್ರಕರಣ : ದೆಹಲಿ ಸಿಎಂಅರವಿಂದ್ ಕೇಜ್ರಿವಾಲಗೆ ಸುಪ್ರೀಂ ಕೋರ್ಟಿನಲ್ಲಿ ಸಿಗದ ರಿಲೀಫ್
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಅರ್ಹತೆಯ ಕುರಿತು ಗುಜರಾತ್ ವಿಶ್ವವಿದ್ಯಾಲಯ ಸಲ್ಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ತಡೆಯಾಜ್ಞೆ ನೀಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನವಿಯನ್ನು ತಿರಸ್ಕರಿಸಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಆರ್‌ಟಿಐ ಕಾಯ್ದೆಯಡಿ ಮೋದಿಯ ಪದವಿಗಳ ಬಗ್ಗೆ ಮಾಹಿತಿ ನೀಡುವಂತೆ … Continued