ರಷ್ಯಾದ ಶೆಲ್ ದಾಳಿಗೆ ಮೃತಪಟ್ಟ ಹಾವೇರಿ ವಿದ್ಯಾರ್ಥಿಯ ಕುಟುಂಬದ ಜೊತೆ ಪ್ರಧಾನಿ ಮೋದಿ ಮಾತು; ಸಿಎಂ ಬೊಮ್ಮಾಯಿ ಸಂತಾಪ
ಹಾವೇರಿ: ಉಕ್ರೇನ್ನ ಖಾರ್ಕಿವ್ನಲ್ಲಿ ಮೃತಪಟ್ಟ ಭಾರತೀಯ ವಿದ್ಯಾರ್ಥಿಯ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಸಾಂತ್ವನ ಹೇಳಿದರು. ಖಾರ್ಕಿವ್ ಶೆಲ್ ದಾಳಿಯಲ್ಲಿ ಭಾರತೀಯ ವಿದ್ಯಾರ್ಥಿ ಮೃತಪಟ್ಟ ಸುದ್ದಿಯ ನಂತರ ಪ್ರಧಾನಿ ಮೋದಿ ನವೀನ್ ಕುಟುಂಬದೊಂದಿಗೆ ಮಾತನಾಡಿದ್ದಾರೆ. ಹಾವೇರಿ ಜಿಲ್ಲೆಯ ನವೀನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ನವೀನ್ ಜ್ಞಾನಗೌಡರ ನಿಧನಕ್ಕೆ ಸಂತಾಪ ಸೂಚಿಸಿದ … Continued