ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಇನ್ಮುಂದೆ ಹಾಕಿ ದಂತಕತೆ ಮೇಜರ್ ಧ್ಯಾನ್‌ಚಂದ್ ಖೇಲ್ ರತ್ನ ಎಂದು ಹೆಸರು..!
ನವದೆಹಲಿ : ಕ್ರೀಡಾ ಸಾಧನೆಗಾಗಿ ಭಾರತೀಯ ಕ್ರೀಡಾಪಟುಗಳಿಗೆ ನೀಡುತ್ತಿರುವ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು, ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಎಂದು ಮರುನಾಮಕರಣ ಮಾಡಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ. ಭಾರತದ ಪ್ರತಿಷ್ಠಿತ ಪ್ರಶಸ್ತಿಯಾಗಿರುವ ಖೇಲ್ ರತ್ನ ಪ್ರಶಸ್ತಿ ಹೆಸರು ಬದಲಿಸಿ ಮೇಜರ್ ಧ್ಯಾನ್ ಚಂದ್ ಅವರ ಹೆಸರಿಡುವಂತೆ ಸಾಕಷ್ಟು … Continued