ಪುನೀತ್ ರಾಜ್ಕುಮಾರ್ ನಿಧನಕ್ಕೆ ಪ್ರಧಾನಿ ಸಂತಾಪ, ಪುನೀತ ಜೊತೆ ತಮ್ಮ ಹಳೇ ಫೋಟೋ ಟ್ವೀಟ್ ಮಾಡಿದ ಮೋದಿ
ಬೆಂಗಳೂರು: ಸ್ಯಾಂಡಲ್ವುಡ್ಡಿನ ಖ್ಯಾತ ನಟ ಪುನೀತ್ ರಾಜ್ಕುಮಾರ್ (Puneeth Rajkumar) ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಟ್ವಿಟ್ಟರ್‌ನಲ್ಲಿ ಏರ್ಪೋರ್ಟ್ವೊಂದರಲ್ಲಿ ಪುನೀತ್ ರಾಜಕುಮಾರ್ ದಂಪತಿಯೊಟ್ಟಿಗೆ ಇರುವ ಫೋಟೋ ಶೇರ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಪ್ರತಿಭಾವಂತ ನಟ ಪುನೀತ್ ರಾಜ್ಕುಮಾರ್ ಅವರದ್ದು ಅವರದ್ದು ಸಾಯುವ ವಯಸ್ಸಲ್ಲ. ಆದರೆ ವಿಧಿಯ ಕ್ರೂರ ತಿರುವೊಂದು ಅವರನ್ನು ನಮ್ಮಿಂದ … Continued