ಪ್ರಧಾನಿ ಮೋದಿ ಪದವಿ ವಿವಾದ ; ಸುಪ್ರೀಂ ಕೋರ್ಟಿನಲ್ಲಿ ಅರವಿಂದ ಕೇಜ್ರಿವಾಲಗೆ ಹಿನ್ನಡೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಶೈಕ್ಷಣಿಕ ಅರ್ಹತೆ ಕುರಿತು ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಗುಜರಾತ್ ವಿಶ್ವವಿದ್ಯಾಲಯವು ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ಗುಜರಾತ್‌ನ ವಿಚಾರಣಾ ನ್ಯಾಯಾಲಯವು ಹೊರಡಿಸಿದ ಸಮನ್ಸ್ ಅನ್ನು … Continued