ರಷ್ಯಾ ಅಧ್ಯಕ್ಷ ಪುತಿನ್ ಗೆ ದೂರವಾಣಿ ಕರೆ ಮಾಡಿದ ಪ್ರಧಾನಿ ಮೋದಿ; ಉಕ್ರೇನ್‌ನಿಂದ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಕುರಿತು ಚರ್ಚೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಜೊತೆ ಎರಡನೇ ಬಾರಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ ಮತ್ತು ಯುದ್ಧ ಪೀಡಿತ ಉಕ್ರೇನ್‌ನಿಂದ ವಿಶೇಷವಾಗಿ ಅದರ ಖಾರ್ಕಿವ್ ನಗರದಿಂದ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಕುರಿತು ಚರ್ಚಿಸಿದ್ದಾರೆ. ಉಭಯ ನಾಯಕರು ಉಕ್ರೇನ್‌ನಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿದರು, ವಿಶೇಷವಾಗಿ ಖಾರ್ಕಿವ್ ನಗರದಲ್ಲಿ ಅನೇಕ ಭಾರತೀಯ ವಿದ್ಯಾರ್ಥಿಗಳು … Continued