ಪರಿಸರ ಸ್ನೇಹಿ ಸಂದೇಶ ಸಾರಲು ಪ್ಲಾಸ್ಟಿಕ್ ಮರುಬಳಕೆ ಮಾಡಿ ತಯಾರಿಸಿದ ಜಾಕೆಟ್ ಧರಿಸಿ ಸಂಸತ್ತಿಗೆ ಬಂದ ಪ್ರಧಾನಿ ಮೋದಿ
ನವದೆಹಲಿ: ಹವಾಮಾನ ವೈಪರೀತ್ಯದ ವಿರುದ್ಧದ ಹೋರಾಟವನ್ನು ಜನಾಂದೋಲನವನ್ನಾಗಿಸುವ ಪ್ರಯತ್ನದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ಲಾಸ್ಟಿಕ್ ಬಾಟಲಿಗಳ ಮರುಬಳಕೆಯಿಂದ ತಯಾರಿಸಿದ ಜಾಕೆಟ್ ಧರಿಸಿ ಬುಧವಾರ ಸಂಸತ್ತಿಗೆ ಹಾಜರಾಗಿದ್ದಾರೆ. ಪ್ರಧಾನಿಯವರು ಇಂದು, ಬುಧವಾರ ರಾಜ್ಯಸಭೆಗೆ ಆಕಾಶ ನೀಲಿ ಬಣ್ಣದ ಪ್ಲಾಸ್ಟಿಕ್‌ನಿಂದ ತಯಾರಿಸಲಾದ ಜಾಕೆಟ್ ಧರಿಸಿಕೊಂಡು ಬಂದಿದ್ದಾರೆ. ಬುಧವಾರ ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ಸಲ್ಲಿಸಲು ಪ್ರಧಾನಿ … Continued