ಸಂಸತ್ತಿನಲ್ಲಿ ಸೋನಿಯಾ ಗಾಂಧಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
ನವದೆಹಲಿ: ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಬೆಂಗಳೂರಿನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ವಿಮಾನವು ಹವಾಮಾನ ವೈಪರೀತ್ಯದಿಂದಾಗಿ ಭೋಪಾಲ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಎರಡು ದಿನಗಳ ಬಳಿ ಗುರುವಾರ ನರೇಂದ್ರ ಮೋದಿ (Narendra Modi) ಸೋನಿಯಾ ಗಾಂಧಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಬೆಂಗಳೂರಿನಲ್ಲಿ ೨೬ ವಿಪಕ್ಷಗಳ ಎರಡು ದಿನಗಳ ಚಿಂತನ ಮಂಥನ ಸಭೆಯ ನಂತರ ಸೋನಿಯಾ … Continued