ಧಾರವಾಡ- ಬೆಂಗಳೂರು ವಂದೇ ಭಾರತ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಧಾರವಾಡ: ಧಾರವಾಡ ಹಾಗೂ ಬೆಂಗಳೂರಿನ ನಡುವೆ ಸಂಚರಿಸಲಿರುವ ವಂದೇ ಭಾರತ ರೈಲು ಸೇರಿದಂತೆ ಒಟ್ಟು 5 ವಂದೇ ಭಾರತ ಎಕ್ಸಪ್ರೆಸ್ ರೈಲುಗಳಿಗೆ ಪ್ರಧಾನಿ ಮೋದಿ ಭೋಪಾಲದಿಂದ ಇಂದು ಮಂಗಳವಾರ ವರ್ಚುವಲ್ ಆಗಿ ಚಾಲನೆ ನೀಡಿದ್ದಾರೆ. ಮಧ್ಯಪ್ರದೇಶದ ಭೋಪಾಲ್‌ನ ರಾಣಿ ಕಮಲಾಪಥಿ ರೈಲು ನಿಲ್ದಾಣದಿಂದ ವರ್ಚುವಲ್​​ ಮೂಲಕ ಹಸಿರು ನಿಶಾನೆ ತೋರಿಸಿದರು. ರೈಲ್ವೇ ಸಚಿವರಾದ ಅಶ್ವಿನಿ ವೈಷ್ಣವ, … Continued