ಬೆಂಗಳೂರಿನಲ್ಲಿ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಬೆಂಗಳೂರು: ಸ್ವದೇಶಿ ನಿರ್ಮಿತ ಅತಿ ವೇಗದ ರೈಲು ಮೈಸೂರು- ಬೆಂಗಳೂರು- ಚೆನ್ನೈ ನಡುವೆ ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಚಾಲನೆ ನೀಡಿದರು. ನಗರದ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಪ್ರಧಾನಿ ಮೋದಿ ದಕ್ಷಿಣ ಭಾರತದ ಮೊದಲ ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಸ್ವದೇಶಿ … Continued