ಬೆಂಗಳೂರು ನಿಲ್ದಾಣದಲ್ಲಿರುವ ಟರ್ಮಿನಲ್-2 ಲೋಕಾರ್ಪಣೆ, 108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಮೊದಲು ಕನಕದಾಸ, ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ನಂತರ ಪ್ರಧಾನಿ ಮೋದಿ ವಂದೇಭಾರತ್ ರೈಲಿಗೆ ಚಾಲನೆ ನೀಡಿದ್ದಾರೆ. ನಂತರ ಕಾಶಿ ದರ್ಶನ ರೈಲಿಗೆ ಹಸಿರು ನಿಶಾನೆ ನೀಡಿದ ಪ್ರಧಾನಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ವಿಮಾನ ನಿಲ್ದಾಣದಲ್ಲಿರುವ ಟರ್ಮಿನಲ್-2 … Continued