ಐದು ದಿನಗಳ ಪ್ರಧಾನಿ ಮೋದಿ ಅಮೆರಿಕ ಪ್ರವಾಸ ಆರಂಭ: ಪಾಕಿಸ್ತಾನ ವಾಯು ಪ್ರದೇಶ ಬಳಸಿ ಪ್ರಯಾಣಿಸಿದ ವಿಮಾನ

ನವದೆಹಲಿ: ಮೂರು ದಿನಗಳ ಅಮೆರಿಕ ಪ್ರವಾಸಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು (ಬುಧವಾರ) ದೆಹಲಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಹೊರಟಿದ್ದಾರೆ. ಅಫ್ಘಾನಿಸ್ತಾನ ವಾಯುಪ್ರದೇಶವನ್ನು ಬಳಸದೆ ಅನುಮತಿ ಪಡೆದು ಪಾಕಿಸ್ತಾನ ವಾಯಪ್ರದೇಶದ ಮೂಲಕ ಸಂಚಾರ ಮಾಡಿದ್ದಾರೆ. ಅಮೆರಿಕಾ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಅಮೆರಿಕಾದ ಅಧ್ಯಕ್ಷ … Continued