ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಸ್ವತಃ ಪೂಜೆ ಮಾಡಿದ ಪ್ರಧಾನಿ ಮೋದಿ…ವೀಕ್ಷಿಸಿ

ಉಜ್ಜಯಿನಿ (ಮಧ್ಯಪ್ರದೇಶ) : ಮಹಾಕಾಳೇಶ್ವರ ಲೋಕ ಕಾರಿಡಾರ್‌ನ ಮೊದಲ ಹಂತದ ಉದ್ಘಾಟನೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಸಂಜೆ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಸಕಲ ವಿಧಿ ವಿಧಾನಗಳೊಂದಿಗೆ ಪೂಜೆ ಸಲ್ಲಿಸಿದರು. ಸಾಂಪ್ರದಾಯಿಕ ಧೋತಿ ಧರಿಸಿದ್ದ ಪ್ರಧಾನಿ ಮೋದಿ, ಭಗವಾನ್ ಶಿವನ 12 ‘ಜ್ಯೋತಿರ್ಲಿಂಗ’ಗಳಲ್ಲಿ ಒಂದಾದ ಮಹಾಕಾಳೇಶ್ವರ ದೇವಾಲಯದ ಗರ್ಭಗುಡಿಯನ್ನು ಸಂಜೆ 6 ಗಂಟೆ ಸುಮಾರಿಗೆ … Continued