ಕೋವಿಡ್: ಕರ್ನಾಟಕ ಸೇರಿ ನಾಲ್ಕು ರಾಜ್ಯಗಳ ಸಿಎಂಗಳ ಜೊತೆ ಮಾತನಾಡಿದ ಮೋದಿ
ಬೆಂಗಳೂರು: ಕರ್ನಾಟಕ ಸೇರಿದಂತೆ ಪಂಜಾಬ್, ಬಿಹಾರ್ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿನ ಕೊವಿಡ್ ಪರಿಸ್ಥಿತಿ ಕುರಿತು ಆ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಾತನಾಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕಳೆದ ಕೆಲವು ದಿನಗಳಿಂದ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಗವರ್ನರ್ ಗಳೊಂದಿಗೆ ಪ್ರಧಾನಿ ಮೋದಿ ಕೋವಿಡ್ ಪರಿಸ್ಥಿತಿ ಕುರಿತು ಮಾತನಾಡುತ್ತಿದ್ದು, ಸಲಹೆಗಳನ್ನು … Continued