ಏಪ್ರಿಲ್ 5ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ಸಾಧ್ಯತೆ: ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ಸರ್ಕಾರದ ವಿಶೇಷ ಕಾರ್ಯಕ್ರಮಗಳ ಉದ್ಘಾಟನೆಗಾಗಿ 5ರಂದು ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ಆಯೋಜನೆಗೆ ಪ್ಲಾನ್ ರೂಪಿಸಲಾಗಿದೆ.ಇದಲ್ಲದೆ ಏಪ್ರಿಲ್ 1ರಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು … Continued